ಕೊರೋನಾ ಗೆದ್ದ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ!!

ಹೈದರಾಬಾದ್ :

     ಖ್ಯಾತಗಾಯಕ ಎಸ್.ಪಿ.ಬಾಲಸುಬ್ರಹ್ಮಣಂ ಅವರು, ಇದೀಗ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

     ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಕುರಿತಂತೆ ಪುತ್ರ ಚರಣ್ ಅವರು ಸ್ಪಷ್ಟ ಪಡಿಸಿದ್ದು, ತಂದೆಯವರು ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

     74 ವರ್ಷದ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಸತತ 28 ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವವ ಅವರು, ಇದೀಗ ಚೇತರಿಸಿಕೊಂಡಿದ್ದಾರೆ. ಸತತ ಕೊರೋನಾ ಚಿಕಿತ್ಸೆಯ ನಂತ್ರ ಕೊರೋನಾ ಸೋಂಕಿನಿಂದ ಗೆದ್ದು ಬಂದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap