ಕೊರೊನಾ : ದೇಶದಲ್ಲಿ ಸೋಂಕಿತರ ಸಂಖ್ಯೆ 2,301 ಕ್ಕೆ ಏರಿಕೆ : 56 ಬಲಿ!!

ನವದೆಹಲಿ:

     ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಈವರೆಗೆ 2,301 ಜನ ಈ ಸೋಂಕಿಗೆ ತುತ್ತಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

When it comes to coronavirus, we shouldn't let our feelings trump ...

      ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕೃತ ಅಂಕಿ ಅಂಶಗಳ ಪ್ರಕಾರ, ಮಹಾಮಾರಿ ಕೊರೋನಾ ಈ ವರೆಗೂ ಓರ್ವ ವಲಸಿಗ ಸೇರಿದಂತೆ ಒಟ್ಟು 56 ಮಂದಿಯನ್ನು ಬಲಿಪಡೆದುಕೊಂಡಿದೆ. ಅಲ್ಲದೇ 156 ಜನ ಆಸ್ಪತ್ರೆಯಿಂದ ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್​ ಆಗಿದ್ ದಾರೆ. ಸದ್ಯ 2088 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

     ಕರ್ನಾಟಕದಲ್ಲಿ ಈವರೆಗೆ ಒಟ್ಟು 124 ಪಾಸಿಟಿವ್​ ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ ಈವರೆಗೆ 10 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಉಳಿದಂತೆ ಮೂವರು ಸಾವನ್ನಪ್ಪಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap