ತುಮಕೂರು :
ಕುಣಿಗಲ್ ತಾಲ್ಲೂಕಿನ ಸಂತೆಮಾವತ್ತೂರು ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ ಬಸವಣ್ಣನ ದೇವಾಲಯ ಸಮೀಪದ ಅರಣ್ಯ ಪ್ರದೇಶದಲ್ಲಿ ಶವ ಪತ್ತೆ ಸುಮಾರು 22 ವರ್ಷ ವಯಸ್ಸಿನ ಯುವತಿ ಎಂದು ತಿಳಿದು ಬಂದಿದೆ .
ಯುವತಿ ಎಚ್ ಪಿ ಪೆಟ್ರೋಲ್ ಬಂಕ್ ಸಮವಸ್ತ್ರ ಧರಿಸಿದ್ದಾಳೆ..ಕೊಲೆಗೆ ಕಾರಣ ತಿಳಿದು ಬಂದಿಲ್ಲ…ಸ್ಥಳಕ್ಕೆ ಹುಲಿಯೂರು ದುರ್ಗ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಹಾಗೂ ಡಿವೈಎಸ್ಪಿ ರಾಮಲಿಂಗೇಗೌಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
