ಚಿಣ್ಣರ ವನದರ್ಶನ ಕಾರ್ಯಕ್ರಮಕ್ಕೆ ಅರಣ್ಯ ಸಂರಕ್ಷಣಾಧಿಕಾರಿ ಚಾಲನೆ ನೀಡಿದರು.

0
25

ತುಮಕೂರು :

  ಅರಣ್ಯ ಇಲಾಖೆ ತುಮಕೂರುವಿಭಾಗ.ತುಮಕೂರು ಅರಣ್ಯ ವಲಯ ನಗರದ ಸರ್ಕಾರಿ ಪದವಿ ಪೂರ್ವಕಾಲೇಜು ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಚಿಣ್ಣರ ವನದರ್ಶನ ಕಾರ್ಯಕ್ರಮಕ್ಕೆ ತುಮಕೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಮಲಿಂಗೇಗೌಡ ಹಸಿರು ನಿಶಾನೆ ತೋರಿಚಾಲನೆ ನೀಡಿದರು.

 ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್.ವಲಯ ಅರಣ್ಯಾಧಿಕಾರಿ ಮಹೇಶ್ ವಿ.ಮಾಲಗತ್ತಿ .ಸಿಬ್ಬಂದಿಗಳಾದ ಕೇಶವ ಹಾಗೂ ಇತರರು ಹಾಜರಿದ್ದರು.

                ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

 

LEAVE A REPLY

Please enter your comment!
Please enter your name here