ತುಮಕೂರು:
ಇಂದು ತುಮಕೂರಿಗೆ ಆಗಮಿಸಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶಿವಕುಮಾರ ಸ್ವಾಮೀಜಿ ಅವರ ಅಶೀರ್ವಾದ ಪಡೆದು, ಮೈಸೂರು ಅರಮನೆ ಪರವಾಗಿ ಸ್ವಾಮೀಜಿ ಅವರನ್ನ ನೋಡಲು ಬಂದಿರುವುದಾಗಿ ತಿಳಿಸಿದರು.
ಇಂದು ಬೆಳಗ್ಗೆಯಷ್ಟೆ ಸಿದ್ಧಗಂಗಾ ಮಠಕ್ಕೆ ಆಗಮಿಸಿದ ಯದುವೀರ್, ಶಿವಕುಮಾರ ಸ್ವಾಮೀಜಿ ಅವರ ದರ್ಶನ ಪಡೆದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸ್ವಾಮೀಜಿಯವರ ಆರೋಗ್ಯದಲ್ಲಿ ಚೇತರಿಕೆ ಕಾಣಲಿ ಎಂದು ಶ್ರೀ ಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
