ದುಬೈ:
180 ಮಂದಿ ಪ್ರಯಾಣಿಕರನ್ನು ಹೊತ್ತ 732 ಬೋಯಿಂಗ್ ವಿಮಾನವು ಇಮಾಮ್ ಖೊಮೈನಿ ಏರ್‌ಪೋರ್ಟ್‌ನಿಂದ ಟೇಕ್ ಆಫ್ ಆದ ಬಳಿಕ ವಿಮಾನ ಅಪಘಾತ ಸಂಭವಿಸಿದೆ.
US aircraft restricted from flying over Iraq, Iran, Persian Gulf
Read @ANI Story | https://t.co/n9Ny04Rce3 pic.twitter.com/9FX8VdtWdb
— ANI Digital (@ani_digital) January 8, 2020
‘180 ಪ್ರಯಾಣಿಕರೊಂದಿಗೆ ಹಾರಾಟ ಆರಂಭಿಸಿದ್ದ ಉಕ್ರೇನ್ ಏರ್‌ಲೈನ್‌ನ ವಿಮಾನ ಬೆಂಕಿಯುಂಡೆಯಂತೆ ಉರಿದು ಉರುಳಿತು’ ಎಂದು ಬಿಬಿಸಿಯ ಇರಾನ್ ವರದಿಗಾರ ಬಹ್ಮನ್ ಕಲ್ಬಾಸಿ ವಿಡಿಯೊ ಒಂದನ್ನು ಟ್ವೀಟ್ ಮಾಡಿದ್ದಾರೆ.
Horrific vid of the Boeing 737 of #Ukraine airline w/ 180 passengers burning in the sky & crashing just outside of #Tehran mins after taking off. #Iran is having a really dark day. Over 60 killed in the stampede, then scare of an all out war and now this. pic.twitter.com/Qvtf5hdwkg https://t.co/OGz90NdeH0
— Bahman Kalbasi (@BahmanKalbasi) January 8, 2020
ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನವಾಗಿದ್ದು, ತಾಂತ್ರಿಕ ಸಮಸ್ಯೆಯಿಂದ ವಿಮಾನ ಪತನವಾಗಿರುವುದಾಗಿ ಹೇಳಲಾಗಿದೆ.
ಮಂಗಳವಾರ ರಾತ್ರಿ ವೇಳೆ ಘಟನೆ ನಡೆದಿದ್ದು, ತಾಂತ್ರಿಕ ತೊಂದರೆಯ ಕಾರಣದಿಂದ ವಿಮಾನ ಪತನವಾಗಿದೆ ಎಂದು ವರದಿಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
