ಮುಂಬಯಿ :
ರಾಜಕಾರಣಿಯಾಗಲು ಹೊರಟಿರುವ ಬಾಲಿವುಡ್ ನಟಿ, ರಂಗೀಲಾ ಖ್ಯಾತಿಯ ಊರ್ಮಿಳಾ ಮಾತೋಂಡ್ಕರ್ ಮೊನ್ನೆ ಬುಧವಾರ ಕಾಂಗ್ರೆಸ್ ಪಕ್ಷ ಸೇರಿದ್ದು ಮುಂಬಯಿ ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಕಾಂಗ್ರೆಸ್ ಸೆಂಟ್ರಲ್ ಇಲೆಕ್ಷನ್ ಕಮಿಟಿಯ ಸಭೆಯಲ್ಲಿ ಊರ್ಮಿಳಾ ಅವರನ್ನು ಮುಂಬಯಿ ಉತ್ತರ ಕ್ಷೇತ್ರದಿಂದ ಲೋಕಸಭಾ ಕಣಕ್ಕೆ ಇಳಿಸಲು ತೀರ್ಮಾನಿಸಲಾಯಿತೆಂದು ಮೂಲಗಳು ತಿಳಿಸಿವೆ.
ಮುಂಬಯಿ ಉತ್ತರ ಕ್ಷೇತ್ರದಲ್ಲಿ ಮಾತೋಂಡ್ಕರ್ ಅವರು ಬಿಜೆಪಿಯ ಹಾಲಿ ಸಂಸದ ಗೋಪಾಲ್ ಶೆಟ್ಟಿ ವಿರುದ್ಧ ಸೆಣಸಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/03/bf7fbe01ea458fbb10df7d366be.gif)