ದಕ್ಷಿಣ ಕನ್ನಡ :
ದಕ್ಷಿಣ ಕನ್ನಡ ಜಿಲ್ಲೆಯ ರೋಗಿ ಸಂಖ್ಯೆ 432 ಸಂಪರ್ಕ ದಲ್ಲಿದ 47 ವಯಸ್ಸಿನ ಮಹಿಳೆ ಇವರಿಗೆ ಕೋರೋನ ಸೋಂಕು ಇರುವುದು ದೃಡಪಟ್ಟಿರುತದೆ. ಇವರು ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆ ಆಗಿದೆ ಮತ್ತು ಬಂಟ್ವಾಳ ತಾಲೂಕಿನಲ್ಲಿ ಸೋಂಕಿತರ ಸಂಖ್ಯ 7ರ ಗಡಿ ದಾಟಿದೆ ಎಂದು ತಿಳಿಸಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ