ತುಮಕೂರು :
ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಸೋಮವಾರ ಲಿಂಗೈಕ್ಯರಾಗಿದ್ದು, ಇಂದು ಶ್ರೀಗಳ ಅಂತಿಮ ದರ್ಶನ ಪಡೆಯಲು ಪಾಂಡಿಚೇರಿ ಮುಖ್ಯಮಂತ್ರಿ ವಿ. ನಾರಾಯಣ ಸ್ವಾಮಿ ಆಗಮಿಸಿದ್ದಾರೆ.
ವಿಶೇಷ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ನಂತರ ನೇರವಾಗಿ ರಸ್ತೆ ಮಾರ್ಗವಾಗಿ ತುಮಕೂರಿನತ್ತ ಪ್ರಯಾಣ ಬೆಳೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ