ಸಕಲ ಸಂತ ಸಮುದಾಯಕ್ಕೆ ಸಿಕ್ಕ ಪದ್ಮ ವಿಭೂಷಣ

ಉಡುಪಿ:

    ಉಡುಪಿ ಪೇಜಾವರ ಮಠಾಧೀಶ ವಿಶ್ವೇಶ ತೀರ್ಥ ಸ್ವಾಮೀಜಿಗೆ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿ ಪ್ರಕಟವಾಗಿದ್ದು, ಇದು ಸಕಲ ಸಂತ ಸಮುದಾಯಕ್ಕೆ ಸಿಕ್ಕ ಮನ್ನಣೆ, ಗೌರವ ಅಂತ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಬಣ್ಣಿಸಿದ್ದಾರೆ.

   ಪ್ರಶಸ್ತಿ ಘೋಷಣೆಯಾದ ಹಿನ್ನೆಲೆಯಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು  ಗುರುಗಳಿಗೆ ಪ್ರಶಸ್ತಿ ಬಂದ ವಿಚಾರ ಕೇಳಿ ಸಂತೋಷವಾಗಿದೆ. ಗುರುಗಳು ಯಾವುದೇ ಬಗೆಯ ವಿಭೂಷಣವನ್ನು ಬದುಕಿನಲ್ಲಿ ಧರಿಸಿದವರಲ್ಲ. ಆದರೆ ಸರ್ಕಾರ ಇಂದು ವಿಭೂಷಣವನ್ನು ಸಮರ್ಪಿಸಿದೆ. ನಮಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದರು.

           ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ