ವಡೋದರ :
ಪದ್ರಾ ತಾಲೂಕಿನ ಕೈಗಾರಿಕಾ ಮತ್ತು ವೈದ್ಯಕೀಯ ಅನಿಲ ಉತ್ಪಾದನಾ ಕಂಪನಿಯಲ್ಲಿ ಗ್ಯಾಸ್ ಸ್ಪೋಟಿಸಿದ ಪರಿಣಾಮ ಐವರು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ.
ಪಾದ್ರಾದ ಗವಸದ್ ಗ್ರಾಮದ ಏಮ್ಸ್ ಕೈಗಾರಿಕಾ ಪ್ರದೇಶದಲ್ಲಿಬೆಳಗ್ಗೆ 11 ಗಂಟೆಗೆ ಈ ಸ್ಪೋಟ ಸಂಭಂವಿಸಿದೆ. ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Gujarat: 5 people dead in explosion at AIMS Industrial Private Limited in Vadodara; more details awaited
— ANI (@ANI) January 11, 2020
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
