ಕೊಲ್ಹಾಪುರದಲ್ಲಿ ಬಿಎಸ್​​ವೈ ಪ್ರತಿಕೃತಿ ದಹನ

ಕೊಲ್ಹಾಪುರ: 

    ಮಹಾರಾಷ್ಟ್ರ ಮತ್ತು  ಕರ್ನಾಟಕ ಗಡಿ ವಿಚಾರವಾಗಿ ಶಿವಸೇನೆ ಕಾರ್ಯಕರ್ತರು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಪ್ರತಿಭಟನೆ ನಡೆಸಿದ್ದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

   ಕೊಲ್ಹಾಪುರ ಬಸ್​ ನಿಲ್ದಾಣದಿಂದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಬಿಎಸ್​ವೈ ವಿರುದ್ಧ ಘೋಷಣೆ ಕೂಗಿದ್ರು.  ಪ್ರತಿಭಟನಾ ಮೆರವಣಿಗೆ ವೇಳೆ ಚಿತ್ರಮಂದಿರ ವೊಂದರಲ್ಲಿ ಕನ್ನಡ ಚಿತ್ರ ಪ್ರದರ್ಶನ ಕಾಣುತಿತ್ತು ಪ್ರದರ್ಶನ ನಿಲ್ಲಿಸಿದಲ್ಲದೆ , ಅಂಗಡಿ ಮುಂಗಟ್ಟುಗಳ ಮೇಲಿದ್ದ ಕನ್ನಡ ನಾಮಫಲಕಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಶಿವಸೇನೆಯ ಸಂಸದ, ಮಾಜಿ ಶಾಸಕರು ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.

            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap