ಬೆಂಗಳೂರು :
ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರನ್ನು ಖಾಸಗಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಮಾಜಿ ಶಾಸಕ ಹೆಚ್.ವಿಶ್ವನಾಥ್ ಈ ಸಂದರ್ಭದಲ್ಲಿ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ, ಪರಿಷತ್ತಿನ ಸದಸ್ಯ ಹೆಚ್.ಎಮ್.ರೇವಣ್ಣ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ