ಭಾರತೀಯ ಸೇನಾಪಡೆಯ ಉಪ ಮುಖ್ಯಸ್ಥರಾಗಿ ಕನ್ನಡಿಗ ಲೆಫ್ಟಿನೆಂಟ್‌ ಜನರಲ್‌ ಬಗ್ಗವಳ್ಳಿ ಸೋಮಶೇಖರ ರಾಜು ನೇಮಕ

ಬೆಂಗಳೂರು: ಕನ್ನಡಿಗರಾದ ಲೆಫ್ಟಿನೆಂಟ್‌ ಜನರಲ್‌ ಬಗ್ಗವಳ್ಳಿ ಸೋಮಶೇಖರ ರಾಜು ಅವರು ಭಾರತೀಯ ಸೇನಾಪಡೆಯ ಉಪ ಮುಖ್ಯಸ್ಥರಾಗಿ ನೇಮಕ ಆಗಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ಕ್ಷಣ & ಸಂಭ್ರಮದ ಸಂದರ್ಭ. ರಾಷ್ಟ್ರ ರಕ್ಷಣೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಕರ್ನಾಟಕದ ಪರಂಪರೆಯ ಇನ್ನೊಂದು ಗರಿ ಜನರಲ್‌ ಬಿ.ಎಸ್.ರಾಜು ಅವರು ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಇಡೀ ವಿಶ್ವದಲ್ಲೇ ಭಾರತದಲ್ಲಿ ಅತಿಹೆಚ್ಚು ಬಾರಿ ಇಂಟರ್ನೆಟ್ ಸೇವೆ ಸ್ಥಗಿತ ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದವರಾದ ಅವರು … Continue reading ಭಾರತೀಯ ಸೇನಾಪಡೆಯ ಉಪ ಮುಖ್ಯಸ್ಥರಾಗಿ ಕನ್ನಡಿಗ ಲೆಫ್ಟಿನೆಂಟ್‌ ಜನರಲ್‌ ಬಗ್ಗವಳ್ಳಿ ಸೋಮಶೇಖರ ರಾಜು ನೇಮಕ