CM ನಿವಾಸಕ್ಕೆ ಮುತ್ತಿಗೆ ಯತ್ನ : ಪೊಲೀಸರ ವಶದಲ್ಲಿ ಕರವೇ ಅಧ್ಯಕ್ಷ…!

ಬೆಂಗಳೂರು 

     ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ರೈತ ಸಂಘಟನೆಗಳು ಸೇರಿ ವಿವಿಧ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ಕೊಟ್ಟಿದೆ.ಬೆಂಗಳೂರಿನಲ್ಲಿ ಪ್ರತಿಭಟನೆ ಮುಂದುವರೆದಿದ್ದು, ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕರವೇ ಅಧ್ಯಕ್ಷ ನಾರಾಯಣಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

     ಅದೇ ರೀತಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತುರುವುದನ್ನು ವಿರೋಧಿ ವಿವಿಧ ಸಂಘಟನೆಗಳು ಬೆಂಗಳೂರು ಬಂದ್ಗೆ ಕರೆಕೊಟ್ಟಿದ್ದು, ಫ್ರೀಡಂ ಪಾರ್ಕ್ನಲ್ಲಿ ಓರ್ವ ರೈತ ಟವೆಲ್ ನಿಂದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap