‘ಕೆಜಿಎಫ್ 2’, ‘ಬಾಹುಬಲಿ 2’, ‘RRR’ ದಾಖಲೆ ಮುರಿಯಲು ‘ಪುಷ್ಪ 2’ ಮಾಸ್ಟರ್ ಪ್ಲ್ಯಾನ್

ಕೆಜಿಎಫ್ 2 :  ಅಲ್ಲು ಅರ್ಜುನ್ ಟಾಲಿವುಡ್‌ ಮಂದಿಗೆ ಸ್ಟೈಲಿಶ್ ಸ್ಟಾರ್ ಆಗಿ ಉಳಿದಿಲ್ಲ. ‘ಪುಷ್ಪ’ದಂತಹ ಬ್ಲಾಕ್ ಬಸ್ಟರ್ ಸಿನಿಮಾವನ್ನು ನೀಡಿದ ಬಳಿಕ ಐಕಾನ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಅಲ್ಲು ಅರ್ಜುನ್ ಅಭಿನಯದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಇದು. ಈ ಸಿನಿಮಾ ಬಾಕ್ಸಾಫೀಸ್‌ನಲ್ಲಿ 300 ಕೋಟಿಗೂ ಅಧಿಕ ಗಳಿಕೆ ಕಂಡು ಅಚ್ಚರಿ ಮೂಡಿಸಿತ್ತು. ಬಾಲಿವುಡ್‌ ಬಾಕ್ಸಾಫೀಸ್‌ನಲ್ಲಿ 100 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ‘ಪುಷ್ಪ’ ಎಲ್ಲರ ಹುಬ್ಬೇರಿಸುವಂತೆ ಮಾಡಿತ್ತು. ಈಗ ಮೊದಲ ಪ್ಯಾನ್ ಇಂಡಿಯಾ ಸಿನಿಮಾದಲ್ಲಿಯೇ … Continue reading ‘ಕೆಜಿಎಫ್ 2’, ‘ಬಾಹುಬಲಿ 2’, ‘RRR’ ದಾಖಲೆ ಮುರಿಯಲು ‘ಪುಷ್ಪ 2’ ಮಾಸ್ಟರ್ ಪ್ಲ್ಯಾನ್