”ಕೆಜಿಎಫ್ 2” ಸಿನಿಮಾ ತೆರೆಗೆ ಬರಲು ಸಜ್ಜು: ಯಶ್ ಕಟೌಟ್ ಗೆ ಬರುತ್ತಿದೆ ಭಾರೀ ಬೇಡಿಕೆ
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ 2 ಸಿನಿಮಾ ತೆರೆಗೆ ಬರಲು ಸಜ್ಜಾಗಿದ್ದು, ಬೆಂಗಳೂರಲ್ಲಿ ಯಶ್ ಕಟೌಟ್ಗೆ ಭಾರೀ ಬೇಡಿಕೆ ಹೆಚ್ಚಾಗಿದೆ. ಇದೇ ಏಪ್ರಿಲ್ 14ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರ ತೆರೆಕಾಣೋಕೆ ಇನ್ನು 10 ದಿನಗಳು ಮಾತ್ರ ಬಾಕಿ ಉಳಿದಿವೆ. ಅದಕ್ಕೂ ಮೊದಲೇ ಥಿಯೇಟರ್ನಲ್ಲಿ ಕಟೌಟ್ ಹಾಕೋಕೆ ಫ್ಯಾನ್ಸ್ ರೆಡಿ ಆಗಿದ್ದಾರೆ. ಕೆಜಿಎಫ್ 2 ಚಿತ್ರಕ್ಕೆ ಇರುವ ಹೈಪ್ ತುಂಬಾನೇ ದೊಡ್ಡದು. ಈ ಕಾರಣಕ್ಕೆ ಫ್ಯಾನ್ಸ್ ಕೂಡ ಚಿತ್ರವನ್ನು ಸ್ವಾಗತಿಸಲು ಭರದ ಸಿದ್ಧತೆ … Continue reading ”ಕೆಜಿಎಫ್ 2” ಸಿನಿಮಾ ತೆರೆಗೆ ಬರಲು ಸಜ್ಜು: ಯಶ್ ಕಟೌಟ್ ಗೆ ಬರುತ್ತಿದೆ ಭಾರೀ ಬೇಡಿಕೆ
Copy and paste this URL into your WordPress site to embed
Copy and paste this code into your site to embed