”ಕೆಜಿಎಫ್​ 2” ಸಿನಿಮಾ ತೆರೆಗೆ ಬರಲು ಸಜ್ಜು: ಯಶ್​ ಕಟೌಟ್ ​ಗೆ ಬರುತ್ತಿದೆ ಭಾರೀ ಬೇಡಿಕೆ

ಬೆಂಗಳೂರು:  ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್​ 2 ಸಿನಿಮಾ ತೆರೆಗೆ ಬರಲು ಸಜ್ಜಾಗಿದ್ದು, ಬೆಂಗಳೂರಲ್ಲಿ ಯಶ್​ ಕಟೌಟ್​ಗೆ ಭಾರೀ ಬೇಡಿಕೆ ಹೆಚ್ಚಾಗಿದೆ. ಇದೇ ಏಪ್ರಿಲ್​ 14ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರ ತೆರೆಕಾಣೋಕೆ ಇನ್ನು 10 ದಿನಗಳು ಮಾತ್ರ ಬಾಕಿ ಉಳಿದಿವೆ. ಅದಕ್ಕೂ ಮೊದಲೇ ಥಿಯೇಟರ್​ನಲ್ಲಿ ಕಟೌಟ್​ ಹಾಕೋಕೆ ಫ್ಯಾನ್ಸ್ ರೆಡಿ ಆಗಿದ್ದಾರೆ. ಕೆಜಿಎಫ್​ 2 ಚಿತ್ರಕ್ಕೆ ಇರುವ ಹೈಪ್ ತುಂಬಾನೇ ದೊಡ್ಡದು. ಈ ಕಾರಣಕ್ಕೆ ಫ್ಯಾನ್ಸ್ ಕೂಡ ಚಿತ್ರವನ್ನು ಸ್ವಾಗತಿಸಲು ಭರದ ಸಿದ್ಧತೆ … Continue reading ”ಕೆಜಿಎಫ್​ 2” ಸಿನಿಮಾ ತೆರೆಗೆ ಬರಲು ಸಜ್ಜು: ಯಶ್​ ಕಟೌಟ್ ​ಗೆ ಬರುತ್ತಿದೆ ಭಾರೀ ಬೇಡಿಕೆ