ಅಮೆರಿಕದ 1 ಸಾವಿರ ಥಿಯೇಟರ್ ಗಳಲ್ಲಿ ಕೆಜಿಎಫ್ 2 ಬಿಡುಗಡೆ; ಚಿತ್ರದ ಮೊದಲ ದಿನದ ಗಳಿಕೆಯೇ 250 ಕೋಟಿ?

KGF 2: ಕೆಜಿಎಫ್ 2 ಚಿತ್ರ ಬಿಡುಗಡೆ ದಿನವೇ ಆರ್ ಆರ್ ಆರ್ ಚಿತ್ರದ ದಾಖಲೆಯನ್ನು ಮುರಿಯಲಿದೆ ಎಂಬ ಮುನ್ಸೂಚನೆ ಸಿಕ್ಕಿದೆ. ದೇಶದಾದ್ಯಂತ ಏಪ್ರಿಲ್ 10ರಿಂದ ಟಿಕೆಟ್ ಬುಕ್ಕಿಂಗ್ ಆರಂಭವಾಗಿದ್ದು ಮೊದಲ ದಿನವೇ 250 ಕೋಟಿ ರೂ. ಗಳಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ವಿಶ್ವದಾದ್ಯಂತ ಅಂದಾಜು 7500 ಸ್ಕ್ರೀನ್ ಗಳಲ್ಲಿ ತೆರೆ ಕಾಣಲಿರುವ ಚಿತ್ರವು ಮೊದಲ ದಿನದ ಗಳಿಕೆಯಲ್ಲಿ ಆರ್ ಆರ್ ಆರ್ ಚಿತ್ರದ ರೆಕಾರ್ಡ್ ಬ್ರೇಕ್ ಮಾಡಲಿದೆಯಂತೆ. RRR 1000cr: ಸಾವಿರ ಕೋಟಿ ಕ್ಲಬ್ … Continue reading ಅಮೆರಿಕದ 1 ಸಾವಿರ ಥಿಯೇಟರ್ ಗಳಲ್ಲಿ ಕೆಜಿಎಫ್ 2 ಬಿಡುಗಡೆ; ಚಿತ್ರದ ಮೊದಲ ದಿನದ ಗಳಿಕೆಯೇ 250 ಕೋಟಿ?