ಬಾಕ್ಸ್‌ ಆಫೀಸ್‌ನಲ್ಲಿ ಇತಿಹಾಸ ಬರೆದ ‘ಕೆಜಿಎಫ್ ಚಾಪ್ಟರ್ 2’.. ಫಸ್ಟ್ ಡೇ ಕಲೆಕ್ಷನ್‌ ಏಷ್ಟು  ಕೋಟಿ ?

KGF 2 : ಗುರುವಾರ ಬಿಡುಗಡೆಯಾದ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ಇತಿಹಾಸ ಸೃಷ್ಟಿಸಿದೆ. ಯಶ್‌ ನಟನೆಯ ಈ ಸಿನಿಮಾ ಮೊದಲ ದಿನವೇ ವಿಶ್ವಾದ್ಯಂತ ರೂ.185 ಕೋಟಿಗೂ ಅಧಿಕ ಕಲೆಕ್ಷನ್‌ ದಾಖಲಿಸಿದೆ.ಕನ್ನಡ ಚಿತ್ರರಂಗವಲ್ಲದೇ ಇಡೀ ವಿಶ್ವಾದ್ಯಂತ ಕ್ರೇಜ್ ಹುಟ್ಟಿಸಿದ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾ,‌ ನಿನ್ನೆ (ಗುರುವಾರ) 10 ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಭರ್ಜರಿ ಓಪನಿಂಗ್ ಪಡೆದುಕೊಂಡಿತ್ತು. ಬಿಡುಗಡೆ ಆದ ಎಲ್ಲಾ ಚಿತ್ರಮಂದಿರಗಳಲ್ಲಿ ಹೌಸ್‌ಫುಲ್ ಪ್ರದರ್ಶನ ಕಾಣುವ ಮೂಲಕ ಕೆಜಿಎಫ್ ಚಾಪ್ಟರ್ 2 ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ … Continue reading ಬಾಕ್ಸ್‌ ಆಫೀಸ್‌ನಲ್ಲಿ ಇತಿಹಾಸ ಬರೆದ ‘ಕೆಜಿಎಫ್ ಚಾಪ್ಟರ್ 2’.. ಫಸ್ಟ್ ಡೇ ಕಲೆಕ್ಷನ್‌ ಏಷ್ಟು  ಕೋಟಿ ?