ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021ಕ್ಕೆ ಸಕಲ ಸಿದ್ದತೆ- ಏಪ್ರಿಲ್ 1 ರಂದು ಲೋಗೋ, ಸಾಂಗ್, ಜೆರ್ಸಿ ಬಿಡುಗಡೆ: ಸಚಿವ ಡಾ.ನಾರಾಯಣಗೌಡ

ಬೆಂಗಳೂರು: ಬೆಂಗಳೂರು, ಮಾ.30: ಖೇಲೋ‌ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021 ಕ್ಕೆ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಏಪ್ರಿಲ್‌ 1 ರಂದು ಲೋಗೋ, ಥೀಮ್ ಸಾಂಗ್ ಹಾಗೂ ಜೆರ್ಸಿ ಬಿಡುಗಡೆಗೊಳಿಸಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿದ ಡಾ.ನಾರಾಯಣಗೌಡ ಅವರು, ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021 ಸಿದ್ದತೆ ಬಗ್ಗೆ ಮಾಹಿತಿ ನೀಡಿದರು. ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಎರಡನೇ ಆವೃತ್ತಿಯನ್ನು ಆಯೋಜಿಸುವುದು ನಮ್ಮ ಕರ್ನಾಟಕಕ್ಕೆ … Continue reading ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021ಕ್ಕೆ ಸಕಲ ಸಿದ್ದತೆ- ಏಪ್ರಿಲ್ 1 ರಂದು ಲೋಗೋ, ಸಾಂಗ್, ಜೆರ್ಸಿ ಬಿಡುಗಡೆ: ಸಚಿವ ಡಾ.ನಾರಾಯಣಗೌಡ