ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,568 ಹೊಸ ಕೇಸ್ ಪತ್ತೆ, 20 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಮತ್ತೆ ಏರಿಕೆಯಾಗುತ್ತಿದ್ದು, ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,568 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 20 ಮಂದಿ ಸಾವನ್ನಪ್ಪಿದ್ದಾರೆ.ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,84,913ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,23,889ಕ್ಕೆ ಏರಿಕೆಯಾಗಿದೆ. ವಿಶ್ವದ ಅತಿ ಎತ್ತರದ ಮೂರ್ತಿ ʼಏಕತಾ ಪ್ರತಿಮೆಗೆʼ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ … Continue reading ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,568 ಹೊಸ ಕೇಸ್ ಪತ್ತೆ, 20 ಮಂದಿ ಸಾವು