ಬೆಂಗಳೂರು :
ಪಂಚಪೀಠಗಳಲ್ಲಿ ಒಂದಾದ ಉತ್ತರಖಂಡದ ಕೇದಾರಪೀಠದ ಜಗದ್ಗುರು ರಾವಲ್ ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಶನಿವಾರ ಬೆಳಗ್ಗೆ ಆಗಮಿಸಿ, ಡಿ.ಕೆ. ಶಿವಕುಮಾರ್, ಪತ್ನಿ ಉಷಾ ಶಿವಕುಮಾರ್, ಪುತ್ರ ಆಕಾಶ್, ಸಹೋದರ ಹಾಗೂ ಸಂಸದ ಡಿ. ಕೆ. ಸುರೇಶ್ ಅವರಿಂದ ಪೂಜೆ ಸ್ವೀಕರಿಸಿ, ಆಶೀರ್ವದಿಸಿದರು.
‘ಕೆಜಿಎಫ್ 2’ ಅಬ್ಬರದಿಂದ ಮಲ್ಟಿಪ್ಲೆಕ್ಸ್ಗಳಲ್ಲಿ ‘ಬೀಸ್ಟ್’ಗೆ ಸಿಗಲಿಲ್ಲ ಸ್ಕ್ರೀನ್; ನಿರ್ಮಾಪಕನ ಅಸಮಾಧಾನ?
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ