ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ

‘ಇಡೀ ರಾಜ್ಯಕ್ಕೆ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಿ ಶಕ್ತಿ ತುಂಬಿದ್ದು ಎಂದರೆ ಅದು ಎಸ್.ಎಂ. ಕೃಷ್ಣ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ. ಆಗ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಮಾಡಿ ದೊಡ್ಡ ಉದ್ದಿಮೆಗಳನ್ನು ರಾಜ್ಯಕ್ಕೆ ತರಲಾಗಿತ್ತು. ಅಟಲ್ ಬಿಹಾರಿ ವಾಜಪೇಯಿ ಅವರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಶಂಕುಸ್ಥಾಪನೆಗೆ ಆಗಮಿಸಿದ್ದಾಗ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ, ‘ವಿಶ್ವದ ನಾಯಕರು ಈಗ ಮೊದಲು ಬೆಂಗಳೂರಿಗೆ ಬಂದು ನಂತರ ದೇಶದ ಬೇರೆ ನಗರಗಳಿಗೆ ತೆರಳುತ್ತಾರೆ’ ಎಂದು ಹೇಳಿದ್ದರು. ನಾನು ಕೂಡ ನಗರಾಭಿವೃದ್ಧಿ ಸಚಿವನಾಗಿದ್ದೆ. … Continue reading ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ