KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಕೊರೊನಾ ಪಾಸಿಟಿವ್!!

ಬೆಂಗಳೂರು :

      ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೂ ಕೊರೋನಾ ಸೋಂಕು ದೃಢಪಟ್ಟಿದೆ.

       ಕಳೆದ ನಾಲ್ಕು ದಿನಗಳಿಂದ ಜ್ವರ ಇದ್ದ ಕಾರಣ, ಬೆಳಗಾವಿ ಪ್ರವಾಸ ಕೂಡ ರದ್ದು ಪಡಿಸಿದ್ದರು. ಅಲ್ಲದೇ ಬೆನ್ನು ನೋವು ಕೂಡ ಕಾಣಿಸಿಕೊಂಡಿತ್ತು. ಹೀಗಾಗಿ ಕೊರೋನಾ ಪರೀಕ್ಷೆಗೆ ಒಳಪಡಲಾಗಿದ್ದ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎನ್ನಲಾಗುತ್ತಿದೆ.

     ಹೀಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap