ಬೆಂಗಳೂರು:
ಕರ್ನಾಟಕ ಲೋಕ ಸೇವಾ ಆಯೋಗವು 2021ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷಾ ದಿನಾಂಕಗಳನ್ನು ಕಾರಣಾಂತರಗಳಿಂದ ಮುಂದೂಡಿದೆ.
ಪ್ರಥಮ ಹಂತವಾಗಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ 2022ರ ಫೆ.19 ಮತ್ತು 21 ಪರೀಕ್ಷೆ ನಡೆಯಲಿದೆ.
ದ್ವಿತೀಯ ಹಂತವಾಗಿ ಬೆಂಗಳೂರು ಹಾಗೂ ವಿಭಾಗೀಯ ಕೇಂದ್ರಗಳಲ್ಲಿ (ಮೈಸೂರು, ಶಿವಮೊಗ್ಗ, ಬೆಳಗಾವಿ, ಕಲಬುರಗಿ) 2022ರ ಫೆ. 22, 25, 28 ಹಾಗೂ ಮಾ.2 ರಿಂದ 5ರ ವರೆಗೆ ನಡೆಯಲಿದೆ. ತೃತೀಯ ಹಂತವಾಗಿ ಬೆಂಗಳೂರು ಕೇಂದ್ರದಲ್ಲಿ ಮಾ.7 ರಿಂದ 12ರ ವರೆಗೆ ನಡೆಯಲಿದೆ.
ಪರೀಕ್ಷೆಗಳನ್ನು ಮರುನಿಗಧಿಪಡಿಸಿ ಪರೀಕ್ಷಾ ದಿನಾಂಕಗಳನ್ನು ಪರಿಷ್ಕೃತ ವೇಳಾಪಟ್ಟಿಯಂತೆ ಪ್ರಕಟಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್ಸೈಟ್
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
