ಮುಂದೂಡಲ್ಪಟ್ಟಿದ್ದ K-SET ಪರೀಕ್ಷೆಗೆ ಮರು ದಿನಾಂಕ ನಿಗದಿ!!

ಮೈಸೂರು :

      ಮುಂದೂಡಲಾಗಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗಿದೆ.

      ಈ ಕುರಿತಂತೆ ಮೈಸೂರು ವಿಶ್ವವಿದ್ಯಾಲಯದ ಸಂಯೋಜನಾಧಿಕಾರಿಗಳು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಏಪ್ರಿಲ್ 11 ರಂದು ನಡೆಯ ಬೇಕಿದ್ದಂತ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಮುಂದೂಡಲಾಗಿತ್ತು.

      ಈ ಪರೀಕ್ಷೆಯನ್ನು ದಿನಾಂಕ 25-04-2021ರಂದು ನಡೆಸಲಾಗುತ್ತದೆ ಎಂಬುದಾಗಿ ಮೈಸೂರು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link