ಬೆಂಗಳೂರು:
SSLC ಮತ್ತು PUC ವಿಧ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು KSRTC ಬಸ್ ಗಳಲ್ಲಿ ಉಚಿತವಾಗಿ ಅವಕಾಶ ನೀಡಿ ವ್ಯವಸ್ಥಾಪಕ ನಿರ್ದೇಶಕರ ಆದೇಶ ಹೊರಡಿಸಲಾಗಿದೆ.
ಎಲ್ಲಾ ನಿಗಮಗಳಲ್ಲಿ ಚಾಲಕರು ಮತ್ತು ನಿರ್ವಾಹಕರು ಈ ಸಂಬಂಧ ಫಲಕಗಳನ್ನು ಅಳವಡಿಸಿ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಬೇಕೆಂದು ಎಂಡಿ ಶಿವಯೋಗಿ ಕಳಸದ್ ಸೂಚನೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ