ಬೆಂಗಳೂರು :
ಸಾರಿಗೆ ನೌಕಕರು ತಕ್ಷಣ ಕರ್ತವ್ಯಕ್ಕೆ ಹಾಜರಾಗಬೇಕು, ಹಾಜರಾಗದಿದ್ರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ, ‘ನೌಕರರನ್ನ ಮನವೊಲಿಸುವ ಯಾವುದೇ ಕೆಲಸವನ್ನ ನಾವು ಮಾಡೋದಿಲ್ಲ. ಸಾರಿಗೆ ನೌಕರರ ಒಂಭತ್ತು ಬೇಡಿಕೆಗಳಲ್ಲಿ ಎಂಟು ಬೇಡಿಕೆಗಳನ್ನ ಇಡೇರಿಸಿದ್ದೇವೆ. ಕೆಲಸಕ್ಕೆ ಹಾಜರಾಗದಿದ್ರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ.. ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ’ ಎಂದು ಎಚ್ಚರಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ