ನವದೆಹಲಿ:
ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ನಿನ್ನೆ ಬುಧವಾರ ತಡರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
96 ವರ್ಷದ ಮಾಜಿ ಉಪಪ್ರಧಾನಿ ಅವರನ್ನು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ನ ಹಳೆಯ ಖಾಸಗಿ ವಾರ್ಡ್‌ನಲ್ಲಿ ದಾಖಲಿಸಲಾಗಿದ್ದು, ಮೂತ್ರಶಾಸ್ತ್ರ ವಿಭಾಗದ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.