ಲಿಂ.ಶಿವಕುಮಾರ ಮಹಾಸ್ವಾಮಿಗಳ ಶ್ರದ್ಧಾಂಜಲಿ ಸಮಾರಂಭ

ದಾವಣಗೆರೆ:

    ಸಿರಿಗೆರೆಯ ಶ್ರೀತರಳಬಾಳು ಜಗದ್ಗುರು ಬೃಹನ್ಮಠದಲ್ಲಿ ನಡೆಯುತ್ತಿರುವ ಶ್ರೀಶಿವಕುಮಾರ ಶಿವಾಚಾರ್ಯ ಸ್ವಾಮೀಜಿಗಳ 26ನೇಯ ಶ್ರದ್ಧಾಂಜಲಿ ಸಮಾರಂಭದಲ್ಲಿ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಇಂದು ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

     ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಚಿತ್ರದುರ್ಗ ಜಿ.ಪಂ. ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ವಿ.ರಾಮಚಂದ್ರ, ಬೆಳ್ಳಿ ಪ್ರಕಾಶ್, ಜಿಲ್ಲಾಧಿಕಾರಿ ಜ್ಯೋತ್ಸ್ನಾ, ಶಿವಮೊಗ್ಗ ಜಿಲ್ಲಾಧಿಕಾರಿ ದಯಾನಂದ ಕೆ.ಎ. ಮತ್ತಿತರರು ಭಾಗವಹಿಸಲಿದ್ದಾರೆ.

                      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap