ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

ತುಮಕೂರು

     ಕೋವಿಡ್-19ರ ಹಿನ್ನೆಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಆಂಬೇಡ್ಕರ್ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಶಾಸಕರಾದ ಜಿ.ಬಿ.ಜ್ಯೋತಿ ಗಣೇಶ್ ಹಾಗೂ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಅವರು ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

     ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಹುಚ್ಚಯ್ಯ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಪ್ರೇಮನಾಥ್, ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link