ಬಸವಣ್ಣ ದೇವರ ಜಾತ್ರಾ ಮಹೋತ್ಸವ

ಹಾವೇರಿ :

        ಜಿಲ್ಲೆಯ ಸವಣೂರ ತಾಲೂಕಿನ ಹಿರೇಮುಗದೂರ ಗ್ರಾಮದಲ್ಲಿ ಶ್ರೀ ಬಸವಣ್ಣನವರ ಜಯಂತಿ ನಿಮಿತ್ಯ ಊರಿನ ಬಸವಣ್ಣ ದೇವರ ಜಾತ್ರಾ ಮಹೋತ್ಸವದಲ್ಲಿ ಪ್ರತಿ ವರ್ಷದಂತೆ ರೈತರ ಜಾತ್ರೆಯಂತೆಯೇ ಬಿಂಬಿತವಾದ ಈ ದಿನ ಎತ್ತುಗಳ ಬಂಡಿ ಓಡಿಸುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು.

        ಮೂರು ದಿನ ಜರುಗುವ ಈ ಜಾತ್ರೆಯಂದು ಎತ್ತುಗಳನ್ನು ಬಂಡಿಗೆ ಕಟ್ಟಿ ಓಡಿಸುವ ರೋಮಾಂಚನ ಘಟನೆಯಲ್ಲಿ ಊರಿನ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತ ಬಾಂದವರು ಭಾಗಿಯಾಗಿ ಮುಂಗಾರು ಪ್ರಾರಂಭದ ಖುಷಿಯೊಂದಿಗೆ ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap