ಬೆಂಗಳೂರು
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 4 ವರ್ಷಗಳ ಸಾಧನೆಗಳನ್ನು ಪ್ರತಿಬಿಂಬಿಸುವ ‘ಮೋದಿ ಮತ್ತೊಮ್ಮೆ’ ಕುರಿತ ಹಾಡಿನ ವಿಡಿಯೋವನ್ನು ಬಿಜೆಪಿ ವಕ್ತಾರ ಹಾಗೂ ಶಾಸಕ ಸಿ.ಟಿ.ರವಿ ನಾಳೆ ಬಿಡುಗಡೆ ಮಾಡಲಿದ್ದಾರೆ.ನಗರದ ಪ್ಯಾಲೆಸ್ ರಸ್ತೆಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ಈ ಸಂಬಂಧ ಕಾರ್ಯಗಾರ ಆಯೋಜಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
