ಹಾನಗಲ್ಲ :
ಹಾನಗಲ್ಲ ಶಾಸಕ ಸಿ.ಎಂ.ಉದಾಸಿ ಅವರ 83 ನೇ ಹುಟ್ಟುಹಬ್ಬದ ನಿಮಿತ್ತ ಸಿ.ಎಂ.ಉದಾಸಿ ಅಭಿಮಾನಿ ಬಳಗ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಾಲು ವಿತರಿಸುವ ಮೂಲಕ ಆಚರಿಸಿದರು.
ಈ ಸಂದರ್ಭದಲ್ಲಿ 83 ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಶಾಸಕ ಸಿ.ಎಂ.ಉದಾಸಿ, ಸಂಸದ ಶಿವಕುಮಾರ ಉದಾಸಿ, ಬಿ.ಎಸ್.ಅಕ್ಕಿವಳ್ಳಿ, ಎ.ಎಸ್.ಬಳ್ಳಾರಿ, ಕಲ್ಯಾಣಕುಮಾರ ಶೆಟ್ಟರ, ಪದ್ಮನಾಭ ಕುಂದಾಪೂರ, ಸಿದ್ದಲಿಂಗಪ್ಪ ಶಂಕ್ರಿಕೊಪ್ಪ, ನಿಂಗರಾಜ ಗೊಬ್ಬೇರ, ಶಿವಲಿಂಗಪ್ಪ ತಲ್ಲೂರ, ಸಂತೋಷ ಟೀಕೋಜಿ, ಮಂಜು ಬಸವಂತಕರ, ಸಂತೋಷ ಭಜಂತ್ರಿ, ನಿಯಾಜಅಹ್ಮದ ಉಪ್ಪಿನ, ಪುಟ್ಟು ಹುಳ್ಳಿಕಾಶಿ, ಪ್ರಶಾಂತ ಗೊಂದಿ, ಶಿವಕುಮಾರ ಹಳೇಕೋಟಿ, ರಾಮು ಕರೆಕ್ಯಾತನಹಳ್ಳಿ ಮೊದಲಾದವರು ಇದ್ದರು