ತಿಪಟೂರು
ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಹಾಲ್ಕುರಿಕೆ ಗ್ರಾಮದ ವಾಸಿ ಮಂಜುನಾಥ್ ಬಿನ್ ದೊಡ್ಡಯ್ಯ ಹೊಟ್ಟೆನೋವು ತಾಳಲಾರದೆ ಹುಣಸೇಮರಕ್ಕೆ ನೋಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣ ಹೊನ್ನವಳ್ಳಿ ಆರಕ್ಷಕ ಠಾಣೆಯಲ್ಲಿ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ