ಯುಟಿ ಖಾದರ್ ವಿರುದ್ಧ ಎಫ್ ಐ ಆರ್ .

ಮಂಗಳೂರು

  ಕಳೆದ ಕೆಲ ದಿಮಗಳ ಹಿಂದಷ್ಟೆ ಪ್ರಚೋದನಕಾರಿ ಹೇಳಿಕೆಯಿಂದ ಭಾರೀ ಸಂಚಲನ ಮೂಡಿಸಿದ್ದ ಮಾಜಿ ಸಚಿವ ಯು.ಟಿ. ಖಾದರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಕಳೆದ ಬುಧವಾರ ದೇಶವೇ ಹೊತ್ತಿ ಉರಿಯುತ್ತದೆ ಎನ್ನುವ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಇವರ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು.

  ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂದೇಶ್ ಕುಮಾರ್ ಶೆಟ್ಟಿ ದೂರಿನ ಮೇಲೆ ಮಂಗಳೂರಿನ ಪಾಂಡೇಶ್ವರ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ಡಿಸಿ ಕಚೇರಿ ಎದುರು ಯುಟಿ ಖಾದರ್ ಈ ಹೇಳಿಕೆಯನ್ನು ನೀಡಿದ್ದರು. ಒಂದೆಡೆ ಮಂಗಳೂರಿನಾದ್ಯಂತ ಸಿಎಎ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಗಲಭೆಯಲ್ಲಿ ಇಬ್ಬರನ್ನು ಪೊಲೀಸರು ಹತ್ಯೆ ಮಾಡಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap