ದಾವಣಗೆರೆ :
ಭಾರತೀಯ ಹೆಮ್ಮೆಯ ಪುತ್ರ ಅಭಿನಂದನ್ ಅವರನ್ನು ಪಾಕಿಸ್ತಾನ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಸಿಹಿ ಹಂಚಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಕಾರ್ಯದರ್ಶಿ ಎ.ನಾಗರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಶ್ರೀಕಾಂತ್ ಬಗೇರ, ಮುಜಾಹಿದ್, ಯುವರಾಜ್, ಶಾಮನೂರು ಧನ್ಯಕುಮಾರ್, ಶಂಭು ಉರೇಕೊಂಡಿ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ