ಹಿರಿಯೂರು :
ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿ, ಕರಿಯಾಲಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಏರ್ಪಡಿಸಲಾಗಿದ್ದ ಜನಸಂಪರ್ಕಸಭೆ ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕರಾದ ಶ್ರೀಮತಿ ಕೆ.ಪೂರ್ಣಿಮಾಶ್ರೀನಿವಾಸ್‍ರವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯ ಕೆ.ಜಯರಾಮಯ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾಪಿಬಾಯಿ ಸದಸ್ಯರಾದ ದೇವರಾಜ್, ಸುರೇಶ್, ನಾಗೇಂದ್ರಪ್ಪ, ಲೋಕೇಶ್, ಮುಖಂಡರುಗಳಾದ ದಿಂಡಾವರಶಿವಣ್ಣ, ಜಯಣ್ಣ, ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು ಜನಸಾಮಾನ್ಯರ ಅನೇಕ ಸಮಸ್ಯೆಗಳನ್ನು ಪರಿಶೀಲಿಸಿ ಸ್ಥಳದಲ್ಲಿಯೇ ಪರಿಹಾರ ನೀಡಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ