ಬೆಂಗಳೂರು:
ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ಹಣ ಮೀಸಲು ಇಡದ ವಿಷಯ ಇಂದು ವಿಧಾನಸಭೆಯಲ್ಲಿ ಪ್ರಸ್ತಾಪವಾಯಿತು.ಇಂದು ಬೆಳಗ್ಗೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಂವಿಧಾನ ಕುರಿತು ಮಾತನಾಡಲು ಬಿಜೆಪಿಯ ಅರಗ ಜ್ಞಾನೇಂದ್ರ ಅವರಿಗೆ ಭಾಷಣ ಮಾಡಲು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಕಾಶ ಕಲ್ಪಿಸಿದರು.
ಮಧ್ಯಪ್ರವೇಶಿಸಿದ ಸಿಎಂ ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಅನುಷ್ಠಾನಕ್ಕಾಗಿ 10,000 ಕೋಟಿ ರೂ. ನಿಗದಿಪಡಿಸಿ ಕ್ರಿಯಾ ಯೋಜನೆ ರೂಪಿಸಲಾಗುವುದು ಬಾಧಿತ 27 ಹಳ್ಳಿಗಳ ಪುನರ್ ವಸತಿ ಮತ್ತು ಪುನರ್ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ