ಶಿರಾ
ನಗರಕ್ಕೆ ಭಾನುವಾರ ಆಗಮಿಸಿದ ಮಹಾತ್ಮ ಗಾಂಧೀಜಿ ಅವರ 150ನೇ ವರ್ಷಾಚರಣೆಯ ರಥವನ್ನು ತಾಲ್ಲೂಕು ಆಡಳಿತದ ವತಿಯಿಂದ ಬರ ಮಾಡಿಕೊಳ್ಳಲಾಯಿತು. ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕ ಮಂಜುನಾಥ್, ನಗರಸಭಾ ಸದಸ್ಯ ಆಂಜಿನಪ್ಪ, ಮಾಜಿ ಪುರಸಭಾ ಅಧ್ಯಕ್ಷ ಆರ್.ರಾಮು, ದೈಹಿಕ ಶಿಕ್ಷಕರ ಸಂಘದ ಕುಮಾರ್ ಸೇರಿದಂತೆ ಅನೇಕ ಪ್ರಮುಖರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
