ತುಮಕೂರು: 273 ಹೊಸ ಪ್ರಕರಣಗಳು

ತುಮಕೂರು

: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಬಿಡುಗಡೆ ಮಾಡಿರುವ ಇಂದಿನ ಕೊರೋನವೈರಸ್ ಪ್ರಕರಣದಲ್ಲಿ ಹೊಸದಾಗಿ 273 ಮಂದಿಗೆ ಕೋವಿಡ್ – 19 ದೃಢಪಟ್ಟಿದೆ ಎಂದು ಡಿಎಚ್ಒ ಡಾ. ನಾಗೇಂದ್ರಪ್ಪ ಮಾಹಿತಿಯನ್ನು ನೀಡಿದ್ದಾರೆ.

ಇಂದು ಬಿಡುಗಡೆ ಮಾಡಿರುವ ವರದಿಯಲ್ಲಿ 212 ಜನರು ಸಂಪೂರ್ಣವಾಗಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಇದರಿಂದಾಗಿ ಒಟ್ಟು ಬಿಡುಗಡೆ ಹೊಂದಿರುವವರ ಸಂಖ್ಯೆ 5792ಕ್ಕೆ ಏರಿಕೆ ಕಂಡಿದೆ ಹಾಗೂ 5 ಸಾವಾಗಿದ್ದು ಹೊಸ ಪ್ರಕರಣಗಳು 273 ಸೇರಿ 1806 ಜನರಿಗೆ ಜಿಲ್ಲೆಯ ಕೋವಿಡ್ – 19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

Recent Articles

spot_img

Related Stories

Share via
Copy link