ಬೆಂಗಳೂರು
ರಾಜ್ಯದ 29 ಪೊಲೀಸ್ ಸಬ್‍ಇನ್ಸ್‍ಪೆಕ್ಟರ್(ಪಿಎಸ್‍ಐ)ಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.ನಗರವಲ್ಲದೇ ವಿವಿಧ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 29 ಪಿಎಸ್‍ಐಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ವರ್ಗಾವಣೆಗೊಂಡ ಪಿಎಸ್‍ಐಗಳು ಆದಷ್ಟು ಬೇಗ ತಮಗೆ ನೀಡಿದ ಠಾಣಾ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸಬೇಕೆಂದು ಕರ್ನಾಟಕ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು ಅವರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ