ನೆರೆ ಪರಿಹಾರ : ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಲಕ್ಷ ರೂ ಧೇಣಿಗೆ

ತುಮಕೂರು:

              ಚಿಕ್ಕಪೇಟೆಯಲ್ಲಿರುವ ಹಿರೇಮಠದ ವತಿಯಿಂದ ಹಿರೇಮಠದ ಮಠಾಧೀಶ ಶಿವಾನಂದ ಶಿವಾಚಾರ್ಯ ಸ್ವಾಮೀಜಿಗಳು ನೆರೆ ಸಂತ್ರಸ್ಥರಿಗಾಗಿ 1ಲಕ್ಷದ ಚೆಕ್ಕನ್ನು ಮುಖ್ಯಮಂತ್ರಿ ನಿಧಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಅವರಿಗೆ ವಿತರಿಸಿದರು. ಇದೇ ವೇಳೆ ಸಂಸದ ಜಿ.ಎಸ್. ಬಸವರಾಜು, ರೆಡ್‍ಕ್ರಾಸ್ ಸಂಸ್ಥೆಯ ರಾಜ್ಯಾಧ್ಯಕ್ಷ ಎಸ್.ನಾಗಣ್ಣ, ಹೆಬ್ಬೂರು ರಂಗಪ್ಪ ಚಿತ್ರದಲ್ಲಿದ್ದಾರೆ.


   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link