ಆಮೆಕೆರೆ ಬಳಿ ಭೀಕರ ರಸ್ತೆ ಅಪಘಾತ

ಬೆಂಗಳೂರು:

      ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಆಮೆಕರ ಗ್ರಾಮದ ಬಳಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯೋಧ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.

    ರಜೆಯ ನಂತರ ಮತ್ತೆ ಕರ್ತವ್ಯಕ್ಕೆ ತೆರಳಲು ಜಮ್ಮು ಮತ್ತು ಕಾಶ್ಮೀರಕ್ಕೆ ಹೊರಟಿದ್ದ ಹವಾಲ್ದಾರ್ ಮತ್ತು ನಿವೃತ್ತ ಸೇನಾ ಸಿಬ್ಬಂದಿ, ಕೋಲಾರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆ ಸಂಚರಿಸುತ್ತಿದ್ದಾಗ ಎದುರಿನಿಂದ ಬಂದ ಮತ್ತೊಂದು ಕಾರು ಮುಖಾಮುಖಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಪೆÇಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ಆರಂಭಿಸಿದ್ದಾರೆ.

            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ