ಸಂಡೂರು ಸಮೀಪ ಭೀಕರ ಅಪಘಾತ

ಬಳ್ಳಾರಿ:

ಸರಕು ಸಾಗಣೆ ಲಾರಿಯೊಂದು ಬೈಕ್​​​ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಸುಲ್ತಾನಪುರ ಗ್ರಾಮದ ಬಳಿ ನಡೆದಿದೆ.

ಅತೀ ವೇಗ ಮತ್ತು ಅಜಾಗರೂಕತೆಯಿಂದ ಲಾರಿಯನ್ನು ಚಲಾಯಿಸಿಕೊಂಡು ಹಿಂಬದಿಯಾಗಿ ಬಂದ ಚಾಲಕ, ಮುಂದೆ ಸಾಗುತ್ತಿದ್ದ ಈ ಬೈಕ್​​ಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link