ಬೆಂಗಳೂರು:
ನವೆಂಬರ್ 6 ರ ನಂತರ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಬಳ್ಳಾರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪ ಚುನಾವಣೆ ನಡೆಯಲಿರುವ ಮಂಡ್ಯದಲ್ಲಿ ಪರಿಸ್ಥಿತಿ ಉತ್ತಮವಾಗಿದ್ದು, ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ ಒಂದೂವರೆ ಲಕ್ಷ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ