ಕೃಷಿ ಪರಿಕರ ವಿತರಿಸಿದ ಶಾಸಕರು…

ಹುಳಿಯಾರು

          ಮತ್ತಿಘಟ್ಟದಲ್ಲಿ ಶಾಸಕರಾದ ಜೆ.ಸಿ.ಮಾಧುಸ್ವಾಮಿ ಅವರು ಕೃಷಿ ಇಲಾಖೆ ಅಧಿಕಾರಿಗಳ ಸಹಯೋಗದೊಂದಿಗೆ ರೈತರಿಗೆ ಕೃಷಿ ಪರಿಕರಗಳನ್ನು ವಿತರಣೆ ಮಾಡಿದರು. ಸಹಾಯಕ ಕೃಷಿ ನಿರ್ದೇಶಕರು ಹನುಮಂತರಾಯಪ್ಪ , ಸೋಮಶೇಖರ್, ಗ್ರಾಪಂ ಸದಸ್ಯರಾದ ಆನಂದಮೂರ್ತಿ, ತಾಪಂ ಮಾಜಿ ಉಪಾಧ್ಯಕ್ಷರಾದ ನಿರಂಜನ ಮೂರ್ತಿ ಉಪಸ್ಥಿತರಿದ್ದರು

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link