ಹರಿಹರ,:
ಡಾ.ಬಿ.ಆರ್.ಅಂಬೇಡ್ಕರ್‍ರವರ 128ನೇ ಮತ್ತು ಬಾಬು ಜಗಜೀವನ ರಾಂರವರ 112 ಜಯಂತಿಯನ್ನು ತಾಲ್ಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಚರಣೆ ಮಡಲಾಯಿತ್ತು.
ನಗರದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಂರವರ ಛಾಯಾಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ನಾಗರಾಜ್, ಗ್ರೇಡ್-2 ತಹಶೀಲ್ದಾರ್ ವೆಂಕಟಮ್ಮ, ಸಮಾಜ ಕಲ್ಯಾಣಾಧಿಕಾರಿ ಪರಮೇಶ್ವರಪ್ಪ, ಉಮೇಶ್, ನಿಂಗರಾಜ್, ಹಾಗೂ ಇತರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ