ಬೆಂಗಳೂರು
ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಮರಿಮೊಮ್ಮಗ ರಾಜರತ್ನ ಅಂಬೇಡ್ಕರ್ ಅವರು ವಿಧಾನಸೌಧದಲ್ಲಿ ಇಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
